Olympics | ಇತಿಹಾಸ ಸೃಷ್ಟಿಸಿದ ರವಿ ಕುಮಾರ್ ದಹಿಯಾ | ಚಿನ್ನ ಅಥವಾ ಬೆಳ್ಳಿಯನ್ನು ಖಚಿತಗೊಳಿಸಿದ ಕುಸ್ತಿಪಟು Reporterkarnataka.com ಭಾರತದ ಭರವಸೆಯ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್ಗೆ ಪ್ರವೇಶಿಸಿ ಪದಕವನ್ನು ನಿಶ್ಚಯಗೊಳಿಸಿದ್ದಾರೆ. ಈ ಮೂಲಕ ಇತಿಹಾಸ ರಚಿಸಿರುವ ರವಿಕುಮಾರ್ ಬುಧವಾರ ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲ... Olympics | ಭಾರತೀಯ ಕುಸ್ತಿಪಟುಗಳ ಅಮೋಘ ಪ್ರದರ್ಶನ, ಪದಕದಾಸೆ ಮೂಡಿಸಿದ ರವಿ, ದೀಪಕ್ ReporterKarnataka.com ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಿಂದ ಭಾರತೀಯ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಭಾರತದ ಸ್ಟಾರ್ ಕುಸ್ತಿಪಟುಗಳಾದ ದೀಪಕ್ ಪುನಿಯಾ ಹಾಗೂ ರವಿ ಕುಮಾರ್ ದಹಿಯಾ ತಮ್ಮ ವಿಭಾಗಗಳಲ್ಲಿ ಸೆಮಿಫೈನಲ್ಗೆ ಲಗ್ಗೆಯಿಟ್ಟಿದ್ದು, ಇನ್ನೊಂದು ಪಂದ್ಯ ಜಯಿಸಿದರೆ ಒ... Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ Reporterkarnataka.com ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂ... OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್ನಲ್ಲಿ ಕ್ವಾಟರ್ಫೈನಲ್ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಝಾ Reporterkarnataka.com ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಒಲಿಂಪಿಕ್ಸ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತೀಯ ಕ್ರೀಡಾಪಟುಗಳು ಹೊಸ ಆಶಾಭಾವನೆಯನ್ನು ಮೂಡಿಸುತ್ತಿದ್ದಾರೆ. ಶನಿವಾರ ನಡೆದ ಆರ್ಚರಿ ಮಿಶ್ರ ಡಬಲ್ಸ್ನ ಪ್ರೀ ಕ್ವಾರ್ಟರ್ ಫೈನಲ್ನಲ್ಲಿ ಭಾರತದ ದೀ... Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್ ವಿರುದ್ಧ 3-2 ಅಂತರದ ಗೆಲುವು ReporterKarnataka.com ಹರ್ಮನ್ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಒಲಿಂಪಿಕ್ ಪಯಣವನ್ನು ಗೆಲುವಿನೊಂದಿಗೆ ಆರಂಭಿಸಿದೆ.... Good News :ಒಲಿಂಪಿಕ್ಸ್ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ ಆಳ್ವಾಸ್ನ ವಿದ್ಯಾರ್ಥಿಗಳು ಮೂಡಬಿದ್ರೆ (Reporterkarnataka.com) ಜಪಾನಿನಲ್ಲಿ ನಡೆಯಲಿರುವ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾಪಟು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲು ಆಳ್ವಾಸ್ ನ ಧನಲಕ್ಷ್... ಜಾಹೀರಾತು