ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... ಜಾಹೀರಾತು