ಕೇಂದ್ರ ಸಚಿವ ಸಂಪುಟ ವಿಸ್ತರಣೆ?; ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನವದೆಹಲಿ( reporterkarnataka news): ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ಇಂದು ಸಂಜೆ ಅಥವಾ ನಾಳೆ ಸಂಪುಟ ಪುನಾರಚಣೆಯಾಗುವ ಸಾಧ್ಯತೆ ಗಳಿವೆ ಎಂದು ತಿಳಿದು ಬಂದಿದೆ. ಜ್ಯೋತಿರಾದಿತ್ಯ ಸಿಂಧಿಯಾ, ನಾ... ಜಾಹೀರಾತು