Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್ವುಡ್ ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ... ಮಂಗಳೂರು (Reporter Karnataka News) ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸಲಾಯಿತು. ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗು... ಜಾಹೀರಾತು