Shocking | ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು (Reporterkarnataka.com) ಕನ್ನಡದ ಖ್ಯಾತ ಕಿರುತೆರೆ ನಟಿ ಸೌಜನ್ಯ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿಯಾಗಿದ್ದ ಸೌಜನ್ಯ ( 25 ) ಹಲವು ವರ್ಷಗಳಿಂದಲೂ ದೊಡ್ಡಬೆಲೆಯಲ್ಲಿರುವ ಅಪಾರ್ಟ್... ಜಾಹೀರಾತು