ಕರ್ನಾಟಕ ರಾಜ್ಯ ಕ್ರೀಡಾ ಪೋಷಕ ಪ್ರಶಸ್ತಿ:ಅರ್ಹರಾಗಿದ್ದರೆ ನೀವು ಇಂದೇ ಅರ್ಜಿ ಸಲ್ಲಿಸಿ ಮಂಗಳೂರು(reporterkarnataka news): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2021-22ನೇ ಸಾಲಿನ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತ... ಜಾಹೀರಾತು