Olympics | ಮೊದಲ ಪ್ರಯತ್ನದಲ್ಲೆ ಫೈನಲ್ ಪ್ರವೇಶಿಸಿದ ಭರವಸೆಯ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ : ಮತ್ತೊಂದು ಪದಕದ ನಿರೀಕ್ಷೆ Reporterkarnataka.com ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋನಲ್ಲಿ ಭಾರತದ ಭರವಸೆಯ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್ಗೆ ಮೊದಲ ಪ್ರಯತ್ನದಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ 86.65 ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂ... ಜಾಹೀರಾತು