Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್ ವಿರುದ್ಧ 3-2 ಅಂತರದ ಗೆಲುವು ReporterKarnataka.com ಹರ್ಮನ್ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಒಲಿಂಪಿಕ್ ಪಯಣವನ್ನು ಗೆಲುವಿನೊಂದಿಗೆ ಆರಂಭಿಸಿದೆ.... ಜಾಹೀರಾತು