ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಜಾಹೀರಾತು