ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾ... ಜಾಹೀರಾತು