ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಬೊಮ್ಮಾಯಿ ಸಂಪುಟದಲ್ಲಿ ಕರಾವಳಿಯ ಮೂವರಿಗೆ ಸ್ಥಾನ : ಸುನಿಲ್ ಕುಮಾರ್, ಕೋಟ ಹಾಗೂ ಅಂಗಾರ ಸಂಪುಟಕ್ಕೆ ಸೇರ್ಪಡೆ ಬೆಂಗಳೂರು(ReporterKarnataka.com) ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ಪಟ್ಟಿ ಅಂತಿಮಗೊಂಡಿದ್ದು, ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ಮಾಡಿ ಸಚಿವರ ಪಟ್ಟ... ಜಾಹೀರಾತು