10:37 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿ ತಾಲೂಕಿನಾದ್ಯಂತ ಕಾಂಗ್ರೆಸ್ ನಿಂದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ

11/06/2021, 21:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆಯನ್ನು ವಿರೋಧಿಸಿ ಪೆಟ್ರೋಲ್ ಬಂಕ್ ಗಳ ಎದುರು ಕಾಂಗ್ರೆಸ್ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ತಾಲೂಕು ಕೇಂದ್ರ, ಎಲ್ಲ ಹೋಬಳಿ/ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಬರುವ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ಮಾಡಲಾಯಿತು.

ಪ್ರತಿಭಟನೆಯಲ್ಲಿ ಶಾಸಕ ಆರ್. ಬಸನಗೌಡ ತುರುವಿಹಾಳ,  ಮಾಜಿ ಸಂಸದರು ಹಾಗೂ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು