7:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಂಗಳೂರಿನಲ್ಲಿ ಕೇಂದ್ರ ಸರಕಾರ ವಿರುದ್ಧ ಕಾಂಗ್ರೆಸ್ ನಿಂದ100 ನಾಟೌಟ್ ಪ್ರತಿಭಟನೆ

11/06/2021, 12:40

ಮಂಗಳೂರು(reporterkarnataka news): ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಮಂಗಳೂರಿನ ಕೆಪಿಟಿ ಪೆಟ್ರೋಲ್ ಬಂಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆಗೆ ಇಳಿದ ಕಾಂಗ್ರೆಸ್ ಕಾರ್ಯಕರ್ತರು ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ನೂರು ಪಾಯಿಗೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ರಾಜ್ಯ ಸರ್ಕಾರ ನೇರವಾಗಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕ್ತಾ ಇದೆ. ಇದರ ವಿರುದ್ಧ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ ಎಂದು ಮುಖಂಡರು ತಿಳಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜೆ.ಆರ್ ಲೋಬೋ, ಐವನ್ ಡಿ ಸೋಜ, ವಸಂತ ಬಂಗೇರ,, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಮಿಥುನ್ ರೈ, ಲುಕ್ಕನ್ ಬಂಟ್ವಾಳ ಮೊದಲಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು