ಇತ್ತೀಚಿನ ಸುದ್ದಿ
ತಲಕಳ ಧರ್ಮ ಚಾವಡಿಯ ಸ್ವಾಮೀಜಿ ಆತ್ಮಹತ್ಯೆ
22/07/2022, 15:56
ಮಂಗಳೂರು(Reporterkarnataka.com)ಬಜಪೆ ಸಮೀಪದ ತಲಕಳದ ಶ್ರೀ ಕೃಷ್ಣ ದೇವಿ ಪ್ರಸಾದ ತೀರ್ಥ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಶುಕ್ರವಾರ ಬೆಳಕಿಗೆ ಬಂದಿದೆ.
ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿಯನ್ನು ಕಟ್ಟಿದ್ದು ಇಲ್ಲಿಯೇ ಇವರು ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.