4:14 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ತಲೆ ಹೋದ್ರೂ ನಾನು ಕಾಂಗ್ರೆಸ್ ಗೆ ಹೋಗಲ್ಲ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ

04/09/2023, 19:13

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಿಧಾನ ಸಭೆ ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅಥಣಿಯಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ನನ್ನ ತಲೆ ಹೋದ್ರು ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದ ನಿಮಿತ್ಯ ಆಗಮಿಸಿದ ಮಾಜಿ ಸಚಿವ ಹಾಲಿ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.


ಅಥಣಿ ಶಾಸಕ ಲಕ್ಷ್ಮಣ್ ಸವದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿಗೆ ಆಹ್ವಾನ ನೀಡಿದ ವಿಚಾರಕ್ಕೆ  ಸ್ವಯಂಘೋಷಿತ ನಾಯಕರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ  ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತಿಗೆ ರಮೇಶ ಜಾರಕಿಹೊಳಿ ತಿರುಗೇಟು   ನೀಡಿದರು.
ಬಿಜೆಪಿ ಪಕ್ಷದ ಬಗ್ಗೆ ನನಗೆ ಹೆಮ್ಮೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ನನ್ನ ತಲೆ ಹೋದ್ರು ನಾನು ಹೋಗಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು