6:32 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಟ್ಯಾಂಕರ್ – ಬೈಕ್ ಡಿಕ್ಕಿ: ಪುತ್ತೂರಿನಿಂದ ಬರುತ್ತಿದ್ದ ಇಬ್ಬರು ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯ

08/08/2022, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಪಟ್ಟಣದಲ್ಲಿ ಟ್ಯಾಂಕರ್ ಮತ್ತು ಬೈಕ್ ಪರಸ್ಪರ  ಡಿಕ್ಕಿಯಾಗಿ ಬೈಕ್ ನಲಿದ್ದ ಇಬ್ಬರು ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಬೈಕ್ ಸವಾರರು ಪುತ್ತೂರಿನಿಂದ ಬಣಕಲ್ ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ  ಅಪಘಾತ ನಡೆದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು