1:27 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ತಾಂತ್ರಿಕ ಪರೀಕ್ಷಾ ಮಂಡಳಿಯ ಎಡಿಎಫ್ ಟಿ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಥಮ: ನಾಗಶ್ರೀ ಸುದೀಪ್ ಗೆ ಚಿನ್ನದ ಪದಕ

18/11/2022, 20:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ ತಾಂತ್ರಿಕ ಪರೀಕ್ಷಾ ಮಂಡಳಿಯ ಎಡಿಎಫ್ ಟಿ ವಿಭಾಗದಲ್ಲಿ ರಾಜ್ಯದಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ನಾಗಶ್ರೀ ಅವರು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಡಿಪ್ಲೊಮ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.


ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರಾದ ಅಶ್ವತ್ ನಾರಾಯಣ್ ಅವರು ನಾಗಶ್ರೀ ಅವರಿಗೆ ಚಿನ್ನದ ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು. ನಾಗಶ್ರೀ ಅವರು ಬಾಳೂರಿನ ಸುದೀಪ್ ಬಿ.ಜಿ ಅವರ ಪತ್ನಿ ಹಾಗೂ ಗಣೇಶ್ ಆಚಾರ್ ಅವರ ಸೊಸೆ.

ಇತ್ತೀಚಿನ ಸುದ್ದಿ

ಜಾಹೀರಾತು