11:36 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ತರೀಕೆರೆ: ಭಾರೀ ಗಾಳಿಗೆ ಮುರಿದು ಬಿದ್ದ 100 ವರ್ಷ ಹಳೆಯ ಬೃಹತ್ ಮರ; ಆಟೋ, ಕಾರು ಪವಾಡಸದೃಶ್ಯ ಪಾರು

06/05/2025, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ದೇವಸ್ಥಾನದ ಬಳಿ ಭಾರೀ ಗಾಳಿಗೆ 100 ವರ್ಷ ಹಳೆಯದಾದ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಆಟೋ ಹಾಗೂ ಕಾರಿನಲ್ಲಿದ್ದವರು ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದ್ದಾರೆ.


ಕಲ್ಲತ್ತಿಗರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ಕ್ಷೇತ್ರವಾಗಿದೆ‌ ಕಲ್ಲತ್ತಿಗರಿ ಜಲಪಾತ ಅಂದ್ರೆ ರಾಜ್ಯ-ಅಂತರಾಜ್ಯಕ್ಕೂ ಪ್ರಸಿದ್ದಿ ಪಡೆದಿದೆ. ಮರ ಬಿದ್ದ ಪರಿಣಾಮ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕ ಕೈ ಮುರಿತಕ್ಕೊಳಗಾಗಿದ್ದಾರೆ.
ದಾವಣಗೆರೆ ಮೂಲದ ಕಾರಿನಲ್ಲಿದ್ದವರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೃಹತ್ ಮರ ಬಿದ್ದ ಪರಿಣಾಮ ಕಾರು-ಆಟೋ ಬಹುತೇಕ ಜಖಂಗೊಂಡಿದೆ. ನಿತ್ಯ ಸಾವಿರಾರು ಪ್ರವಾಸಿಗರು ಬಂದು ಹೋಗುವ ಧಾರ್ಮಿಕ-ಪ್ರವಾಸಿ ತಾಣ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು