7:17 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ ಭಾರೀ ಅನಾಹುತ

17/06/2025, 21:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಗಾಳಿ-ಮಳೆ ಮುಂದುವರಿದಿದ್ದು, ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಬಳಿ ಬೃಹತ್ ಮರವೊಂದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.

ಕಲ್ಲತ್ತಿಗರಿ ಫಾಲ್ಸ್ ಗೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರ ಕಾರು ಜಖಂಗೊಂಡಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಬೃಹತ್ ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು