2:54 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ!

31/01/2025, 15:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿಗೆ ತೆರಳೋ ರಸ್ತೆಯಲ್ಲಿ ವ್ಯಾಘ್ರನ ದರ್ಶನವಾಗಿದೆ. ರಸ್ತೆ ಮಧ್ಯೆ ಹುಲಿ ಕಂಡು ಪ್ರವಾಸಿಗರು ಆತಂಕಗೊಂಡಿದ್ದಾರೆ.


ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹುಲಿರಾಯ
ಹೊಂಚು ಹಾಕಿ ಕೂತಿದ್ದಾನೆ.
ಪ್ರವಾಸಿಗರು ಕೆಮ್ಮಣ್ಣುಗುಂಡಿಗೆ ತೆರಳೋ ವೇಳೆ ಹುಲಿಯ ದರ್ಶನವಾಗಿದೆ. ಬೆಳಗಿನ ಜಾವ ರಸ್ತೆ ಬದಿಯಲ್ಲಿ ಹುಲಿರಾಯ
ಪ್ರತ್ಯಕ್ಷವಾಗಿದೆ. ಕೆಮ್ಮಣ್ಣುಗುಂಡಿ ಭದ್ರಾ ಅಭಯಾರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದೆ. ಪ್ರವಾಸಿಗರು
ಹುಲಿಯನ್ನು ಕಂಡು ಮುಂದೆ ಹೋಗದೆ ವಾಹನ ನಿಲ್ಲಿಸಿದ್ದರು. ಸುಮಾರು ಅರ್ಧ ತಾಸಿನ ಬಳಿಕ ಹುಲಿ ಅಲ್ಲಿಂದ ನಿರ್ಗಮಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು