12:06 AM Tuesday16 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

20/11/2021, 18:26

ಚಿಕ್ಕಮಗಳೂರು(reporterkarnataka.com) :  ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ.


ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಿರುಸೇತುವೆಯ ಮೇಲೆ  ಭಾರೀ ಪ್ರಮಾಣದ ನೀರು ಹರಿಯುತ್ತಿದ್ದಾಗ ಅವರು ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದರು.


ಅಗ್ನಿಶಾಮಕ ದಳದ ನೆರವಿಂದ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು