7:17 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಟರ್ಪಾಲ್ ಹೊದಿಸಿದ್ದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ: ಗೃಹ ಸಚಿವ ಅರಗ ಜ್ಞಾನೇಂದ್ರ ಫುಲ್ ಗರಂ

28/06/2022, 10:42

ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದು ಈ ವೇಳೆ ಪೊಲೀಸ್ ಠಾಣೆಗೆ ಟರ್ಪಾಲ್ ಹೊದಿಕೆ ಕಂಡು ಗೃಹ ಸಚಿವರು ಗರಂ ಆದರು. ಹೊಸ ಠಾಣೆ ಕಟ್ಟಡ ಕಾಮಗಾರಿ ವಿಳಂಬಕ್ಕೆ ಆರಗ ಜ್ಞಾನೇಂದ್ರ ಕೋಪಗೊಂಡು ನೂತನ ‌ಕಟ್ಟಡ ನಿರ್ಮಾಣ ಇಂಜಿನಿಯರ್ ಗೆ ಕರೆ ಮಾಡಿ ತರಾಟೆ ತೆಗೆದುಕೊಂಡರು. ಜ್ಞಾನೇಂದ್ರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರು.

2017ರಲ್ಲೇ ಸರ್ಕಾರ ಹೊಸ ಠಾಣೆ ಕಟ್ಟಡ ನಿರ್ಮಾಣಕ್ಕೆ 1.23 ಕೋಟಿ ಮೀಸಲಿಟ್ಟಿದೆ. ಟೆಂಡರ್ ಆದರೂ ಹಣ ಸಾಕಾಗಲ್ಲ ಅಂತ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು. ಠಾಣೆಯಲ್ಲಿನ ಅವಸ್ಥೆ ಮೀಡಿಯಾಗಳಲ್ಲಿ ಸದ್ದು ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು