8:15 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ದಟ್ಟ ಕಾಡಿನಲ್ಲಿ ಸುಟ್ಟ ಕಾರಿನಲ್ಲಿ ಕರಿಕಲಾದ ಮೃತದೇಹ ಪತ್ತೆ; ಕೊಲೆಯೇ ? ಆತ್ಮಹತ್ಯೆಯೇ? ಅಲ್ಲ, ಆಕಸ್ಮಿಕವೇ?

28/09/2021, 23:26

ತೀರ್ಥಹಳ್ಳಿ (reporterkarnataka.com): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಲುಗೋಡು ಸಮೀಪದ ದಟ್ಟ ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ  ಪತ್ತೆಯಾದ ಕಾರಿನಲ್ಲಿ ಇದೀಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಸೌದೆ ತರಲು ಹೋಗಿದ್ದ ಸ್ಥಳೀಯರು ಸುಟ್ಟ ಕಾರು ಗಮನಿಸಿ ಸ್ಥಳಕ್ಕೆ ತೆರಳಿದ್ದಾರೆ.ಆಗ ಕಾರಿನಲ್ಲಿ ಮೃತದೇಹ ಕೂಡ ಪತ್ತೆಯಾಗಿದೆ ಎನ್ನಲಾಗಿದೆ.

ಸುಟ್ಟಿರುವ ಕಾರು ಸಾಗರ ತಾಲ್ಲೂಕಿನ ಆನಂದಪುರದ ವ್ಯಕ್ತಿಯೊಬ್ಬರಿಗೆ ಸೇರಿದ್ದು ಎಂಬ ಮಾಹಿತಿ ತಿಳಿಯಲಾಗಿದೆ. ಘಟನೆ ಆಕಸ್ಮಿಕವೊ, ಆತ್ಮಹತ್ಯೆ ಅಥವಾ ಕೊಲೆಯೋ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು