10:39 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದ 6 ಮಂದಿಯ ಬಂಧನ

27/09/2024, 15:00

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪ್ಲಾಂಟೇಶನ್ ಒಂದರಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ(ಜೂಜು) ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು
ಬಂಧಿಸಿದ್ದಾರೆ.
ತಾಲೂಕಿನ ಕೈಮರ ಬಳಿಯ ಪ್ಲಾಂಟೇಶನ್ ಒಂದರಲ್ಲಿ ರಾತ್ರಿ 11 ಗಂಟೆ ಸಮಯದಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಣದ ಸಮೇತ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು