3:41 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ

26/11/2024, 14:34

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ತುಂಗಾ ಕಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.

ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ ಭಾಗದಲ್ಲಿ ಯಾರಾದರೂ ಕಾಣೆಯಾಗಿದ್ದಾರ ಎಂಬುದು ಕಂಡು ಹಿಡಿಯಬೇಕಿದೆ.
ಸ್ಥಳೀಯ ಮೀನುಗಾರರು ಮೀನು ಹಿಡಿಯುವಾಗ ಇದನ್ನು ನೋಡಿದ್ದಾರೆ. ತಕ್ಷಣವೇ ಪೊಲೀಸ್ ಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆ ನಡೆಸಿ
ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು