1:34 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ

29/01/2022, 20:45

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.company 

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ  ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ.

ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ ೬ ಗಂಟೆಗೆ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ತೇಜಸ್ವಿ ಅವರ ಮಾಯಾಲೋಕ:೧ ಕೃತಿಯ ಬಗ್ಗೆ ಮೂಡಿಗೆರೆಯ ಪತ್ರಕರ್ತರಾದ ಪ್ರಸನ್ನ ಗೌಡಹಳ್ಳಿ ಅವರು ಮಾತನಾಡಲಿದ್ದು, ಈ ಕಾರ್ಯಕ್ರಮ ಪೇಸ್‌ಬುಕ್.ಕಾಮ್/ಕೆಪಿಪಿಟ್ರಸ್ಟ್ ಪುಟದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು