3:50 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ತೆಕ್ಕಟ್ಟೆ ಜಂಕ್ಷನ್ ನ ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸರ ದಾಳಿ: ನಗದು ಸಹಿತ ಇಬ್ಬರ ವಶ

21/07/2022, 12:07

ಕೋಟ(reporterkarnataka.com): ಮಟ್ಕಾ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು,3,150 ರೂ. ಹಾಗೂ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡ ಘಟನೆ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆದಿದೆ.

ಉಳ್ತೂರು ನಿವಾಸಿ 51 ವರ್ಷದ ನರಸಿಂಹ ಹಾಗೂ ತೆಕ್ಕಟ್ಟೆ ನಿವಾಸಿ 53 ವರ್ಷದ ಬಾಬು ಪೂಜಾರಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು