9:03 PM Thursday17 - April 2025
ಬ್ರೇಕಿಂಗ್ ನ್ಯೂಸ್
Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು