10:27 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ ನುಜ್ಜುಗುಜ್ಜು: ಹಲವರಿಗೆ ಸಣ್ಣಪುಟ್ಟ ಗಾಯ

21/06/2026, 22:07

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಜ್ಯ ಹೆದ್ದಾರಿ ಆಗುಂಬೆ ತೀರ್ಥಹಳ್ಳಿ ನಡುವಿನ ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಎರಡು ಕಾರುಗಳು ಸಹ ಸಂಪೂರ್ಣ ನುಚ್ಚುಗುಜ್ಜಾದ ಘಟನೆ ಭಾನುವಾರ ಸಂಜೆ ನಡೆದಿದೆ.
ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರಿಡ್ಜ್ ಕಾರು ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇನೋವಾ ನಡುವೆ ಈ ಅಪಘಾತ ಸಂಭವಿಸಿದೆ.. ಎರಡು ಕಾರಿನಲ್ಲಿದ್ದ ಹಲವರಿಗೆ ಗಾಯವಾಗಿದ್ದು ಪಟ್ಟಣದ ಜೆಸಿ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರದೊಯ್ಯಲಾಗಿದೆ.
ಇನೋವಾ ಕಾರು ದಾವಣಗೆರೆ ಮೂಲದ್ದು ಎಂದು ತಿಳಿದು ಬಂದಿದ್ದು, ರಿಡ್ಜ್ ಕಾರು ಮೇಲಿನ ಕುರುವಳ್ಳಿಯದ್ದು ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು