6:49 PM Monday13 - April 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ

ಇತ್ತೀಚಿನ ಸುದ್ದಿ

ಕರ್ನೂಲ್‌ನಲ್ಲಿ ಭೀಕರ ರಸ್ತೆ ಅಪಘಾತ: ಸಾಫ್ಟ್‌ವೇರ್ ಇಂಜಿನಿಯರ್ ಸುಳ್ಯದ ಯುವತಿ ದಾರುಣ ಸಾವು

13/04/2026, 18:32

ಹೈದರಾಬಾದ್(reporterkarnataka.com):ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದೋನಿ ಶಿವಾನಿ ಶಿರಗುಪ್ಪ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಘಾತದಲ್ಲಿ ಸುಳ್ಯದ ನಿವಾಸಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ.
ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಕಂದಡ್ಕ ನಿವಾಸಿ ನಿವಾಸಿ ಕ್ಷಿಪ್ರ ಮೃತಪಟ್ಟ ದುರ್ದೈವಿ.
ಶಶಿಕಲಾ ಅವರ ಏಕಮಾತ್ರ ಪುತ್ರಿಯಾದ ಕ್ಷಿಪ್ರ ಸುಳ್ಯದ ಕೆವಿಜಿ ಕಾಲೇಜಿನಲ್ಲಿ ಡಿಪ್ಲೊಮಾ, ನಿಟ್ಟೆಯಲ್ಲಿ ಎಂ.ಟೆಕ್ ಮುಗಿಸಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ತನ್ನ ತಾಯಿಯ ಜತೆಗೆ ನೆಲೆಸಿದ್ದರು.
ಸಹದ್ಯೋಗಿಗಳೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಾರು ಅಪಘಾವಾಗಿ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇತರರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು