11:18 PM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಕಾಪು ಬಳಿ ಭೀಕರ ರಸ್ತೆ ದುರಂತ: 5 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವು; 7 ಮಂದಿಗೆ ತೀವ್ರ ಗಾಯ

30/11/2025, 21:27

ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಕೋತಲಕಟ್ಟೆ ಬಳಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 7 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಉತ್ತರ ಭಾರತದ ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಟೆಂಪೊ ವಾಹನ ಡಿವೈಡರ್ ಏರಿ ಪಲ್ಟಿ ಹೊಡೆದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ.
ಟೆಂಪೋದಲ್ಲಿ ಡೆಕೋರೇಶನ್ ಸಾಮಗ್ರಿಗಳನ್ನು ಕಾಪು ಕಡೆಯಿಂದ ಉಡುಪಿಗೆ ಸಾಗಿಸುತ್ತಿದ್ದಾಗ ಅಪಘಾತ ನಡೆದಿದೆ. ಟೆಂಪೋದಲ್ಲಿ 12 ಮಂದಿ ಕಾರ್ಮಿಕರಿದ್ದರು. ಗಂಭೀರ ಗಾಯಗೊಂಡ ಕಾರ್ಮಿಕರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು