3:14 PM Thursday24 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ ಮುಂದುವರಿದ ಶೋಧ

23/04/2025, 12:10

ಶ್ರೀನಗರ(reporterkarnataka.com)

ಕಾಶ್ಮೀರದಲ್ಲಿ ಮತ್ತೊಮ್ಮೆ ಉಗ್ರರ ಅಟ್ಟಹಾಸ ಆರಂಭಗೊಂಡಿದ್ದು, ಪ್ರತಿಯಾಗಿ ಭಾರತೀಯ ಸೇನೆ ಕ್ಷಿಪ್ರ ಕಾರ್ಯಾಚರಣೆ ಮುಂದುವರಿಸಿದೆ.

ಮಂಗಳವಾರ ಮಧ್ಯಾಹ್ನ ಅನಂತ್‌ನಾಗ್ ಜಿಲ್ಲೆಯ ಪಹಲ್‌ಗಾಂ‌ನಲ್ಲಿ ಬೈಸಾರನ್ ಕಾಡು ಪ್ರದೇಶದ ಟ್ರಕಿಂಗ್‌ನಲ್ಲಿ ನಿರತ ಸುಮಾರು 500ಕ್ಕೂ ಅಧಿಕ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರ ತಂಡ ದಾಳಿ ಮಾಡಿದ್ದು, 26ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ.

ಪ್ರತಿಯಾಗಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಬೈಸರನ್‌ನಿಂದ ದೂರ ಬಾರಮುಲ್ಲ ಜಿಲ್ಲೆಯ ಉರಿ ನಾಳದ ಸರ್ಜೀವನ್ ಪ್ರದೇಶದಲ್ಲಿ ನಡೆದ ಸೇನೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಎರಡು AK 47 ಗನ್, ಒಂದು ಪಿಸ್ತೂಲ್, ಐಇಡಿ ಸ್ಪೋಟಕವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಉಗ್ರರ ವಿವಿರ ಸೇರಿದಂತೆ ಇನ್ನಷ್ಟು ನಿಖರ ಮಾಹಿತಿಗಳ ನಿರೀಕ್ಷೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು