9:27 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ

17/06/2021, 07:30

ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎದುರು ಪ್ರತಿಭಟನೆ ನಡೆಯಿತು.

ಅಷ್ಟೇ ಅಲ್ಲದೆ ತಾಲೂಕಿನ 26 ಗ್ರಾಮ ಪಂಚಾಯತಿ ಹಾಗೂ ಇನ್ನುಳಿದ ಪೆಟ್ರೋಲ್ ಬಂಕುಗಳ ಮುಂಭಾಗದಲ್ಲಿ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ, ಸೈಕಲ್ ಜಾಥಾ ಜರುಗಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೈಕಲ್ ಉಡುಗೊರೆಯಾಗಿ ಕಳಿಸಲಾಯಿತು.

 ಕಾಂಗ್ರೆಸ್ ಕಾರ್ಯಕರ್ತರು, ಬಸನಗೌಡ ಬಾದರ್ಲಿ ಅಭಿಮಾನಿ ಬಳಗದವರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು