10:29 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ

29/08/2021, 22:12

ವಿಜಯಪುರ(Reporterkarnataka.com)

ಸಿಂದಗಿ ಲಾಕ್ ಅಪ್‌ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ.

ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್ನಾಟಕ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಘಟನೆ ಕುರಿತು ” ತನಿಖೆ ನಡೆಸಲು ಸಿ ಐ ಡಿ ಪೊಲೀಸರು ಸಿಂಧಗಿಗೆ ತೆರಳಿದ್ದು ಘಟನೆ ಕುರಿತು ಕೂಲಂಕುಷವಾಗಿ ತನಿಖೆ ನಡೆಸಿ ವರದಿ ನೀಡಲಿದ್ದಾರೆ”. ಎಂದು ಅವರು ಹೇಳಿದ್ದಾರೆ.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದ ಆರೋಪಿ ಪೊಲೀಸ್‌ ಠಾಣೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಆರೋಪಿ ದೇವೇಂದ್ರ ಸಂಗೋಗಿ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಅಡಿಯಲ್ಲಿ ದೂರು ದಾಖಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು