5:23 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ತೈವಾನ್‌ – ಜಪಾನ್‌ ನಡುವಿನ ಸಮುದ್ರಭಾಗದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆ ದಾಖಲು; ಸುನಾಮಿ ಭಯ ಇಲ್ಲ

09/05/2022, 23:37

ಟೋಕಿಯೊ(reporterkarnataka.com): ಪೂರ್ವ ತೈವಾನ್ ಮತ್ತು ನೈಋತ್ಯ ಜಪಾನ್ ನಡುವಿನ ಸಮುದ್ರದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನ ಬಲವಾಗಿದ್ದರೂ ಸುನಾಮಿ ಅಪಾಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ತೈವಾನ್‌ನಿಂದ ಪೂರ್ವಕ್ಕೆ 110 ಕಿಲೋಮೀಟರ್ (66 ಮೈಲುಗಳು) ದೂರದಲ್ಲಿರುವ ಯೋನಾಗುನಿ ದ್ವೀಪದ ದಕ್ಷಿಣ ಮತ್ತು ಪಶ್ಚಿಮದ ದ್ವೀಪದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಅಧಿಕಾರಿಗಳು ತಿಳಿಸಿದ್ದಾರೆ. 

ಭೂಕಂಪನದ ತೀವ್ರತೆಯು 6.1 ನಷ್ಟಿತ್ತು. ಸಮುದ್ರದ 27 ಕಿಲೋಮೀಟರ್ (17 ಮೈಲಿ) ಆಳದಲ್ಲಿ ಸಂಭವಿಸಿತು ಎಂದು ತೈವಾನ್‌ನ ಕೇಂದ್ರ ಹವಾಮಾನ ಬ್ಯೂರೋ ಹೇಳಿದೆ. ಭೂಕಂಪದ ತೀವ್ರತೆ 6.3 ರಷ್ಟಿತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಸುನಾಮಿಯ ಅಪಾಯವಿಲ್ಲ ಎಂದು ಜಪಾನ್ ಹವಾಮಾನ ಸಂಸ್ಥೆ ಸ್ಪಷ್ಟಪಡಿಸಿದೆ. ನೀರಿನಲ್ಲಿ ಅಲೆಗಳ ಉಬ್ಬರ ಏಳಬಹುದು. ಆದರೆ ಸುನಾಮಿ ಅಪಾಯವಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು