3:30 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ಸಿಟಿಲೈಟ್ ಕಟ್ಟಡದಲ್ಲಿ ‘ನೀರೆ’ ಸ್ಟಿಚಿಂಗ್ ಸ್ಟುಡಿಯೋ ಆರಂಭ: ಸಾಹಿತಿ ಭುವನೇಶ್ವರಿ ಹೆಗಡೆ ಚಾಲನೆ ‌

25/02/2026, 19:45

ಮಂಗಳೂರು(reporterkarnataka.com): ಸ್ವ ಉದ್ಯೋಗ ಇಂದಿನ ಯುವ ಜನತೆಯ ಅಗತ್ಯ ವಾಗಿದ್ದು ಸ್ವಾವಲಂಬನೆಯ ಜೊತೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವ ಉತ್ಸಾಹಿಗಳಿಗೆ ಪ್ರೋತ್ಸಾಹದ ವಾತಾವರಣ ನಿರ್ಮಿಸಿ ಸ್ಥಳೀಯ ಪ್ರತಿಭೆಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನಗಳು ಶ್ಲಾಘನೀಯ ಎಂದು ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಾಹಿತಿ ಭುವನೇಶ್ವರಿ ಹೆಗಡೆ ಹೇಳಿದರು.

ಅವರು ನಗರದ ಮಿಲಾಗ್ರಿಸ್ ನ ಸಿಟಿಲೈಟ್ ಬಿಲ್ಡಿಂಗ್ ನಲ್ಲಿರುವ ನೂತನ ಸ್ಟಿಚಿಂಗ್ ಸ್ಟುಡಿಯೋ ‘ನೀರೆ’ ಯನ್ನು ಉದ್ಘಾಟಿಸಿ ಮಾತನಾಡಿದರು. ನೀರೆ ಸಂಸ್ಥೆಯ ಸ್ಥಾಪಕ ಪ್ರವರ್ತಕಿ ರೇಖಾ ಶಂಕರ್ ಅವರು ಅತಿಥಿಗಳನ್ನು ಸ್ವಾಗತಿಸಿ ಹೊಸ ಸಂಸ್ಥೆಯ ಪರಿಚಯ ಹಾಗೂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೇಖಾ ಅವರ ತಂದೆ ಶಂಕರ್ ಹಾಗೂ ತಾಯಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗಿರೀಶ್ ಅಡಿಗ ಸಹೋದರರಿಂದ ಪೂಜಾ ಕೈಂಕರ್ಯಗಳು ನಡೆದವು.

ಇತ್ತೀಚಿನ ಸುದ್ದಿ

ಜಾಹೀರಾತು