5:18 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು ಹುಲಿ

11/02/2026, 20:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ನಿರಂತರ ಜಾನುವಾರುಗಳ ಮೇಲೆ ದಾಳಿಯಿಂದ ಆತಂಕದ ವಾತಾವರಣ ಸೃಷ್ಟಿಸಿದ್ದ ವ್ಯಾಘ್ರ ಕಡೆಗೂ ಸೆರೆಯಾಗಿದೆ.
ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಡಿ. ಎಫ್.ಓ ಜಗನಾಥ್, ಎಸಿಎಫ್ ಗೋಪಾಲ್ ನೇತೃತ್ವದಲ್ಲಿ 80 ಮಂದಿ ಅರಣ್ಯ ಸಿಬ್ಬಂದಿ ಹಾಗೂ ಎರಡು ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿದ್ದು, 6 ವರ್ಷ ಪ್ರಾಯದ ಗಂಡು ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


ಕಳೆದ 10 ದಿನಗಳಿಂದ ಹುಲಿ ದಾಳಿಯಿಂದ 7 ಜಾನುವಾರುಗಳು ಬಲಿಯಾಗಿದ್ದು ಸ್ಥಳೀಯ ಬೆಳೆಗಾರರು ಮತ್ತು ರಾಜ್ಯ ರೈತ ಸಂಘದಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಹುಲಿಯನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು