1:57 PM Monday1 - September 2025
ಬ್ರೇಕಿಂಗ್ ನ್ಯೂಸ್
ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ…

ಇತ್ತೀಚಿನ ಸುದ್ದಿ

ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನ ಜತೆ ನಿಶ್ಚಿತಾರ್ಥ: ನೊಂದು ಪ್ರೇಮಿ ಆತ್ಮಹತ್ಯೆಗೆ ಶರಣು

01/09/2025, 12:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26)‌ ಮೃತ ಯುವಕ.
ಮನೋಜ್‌ ಉಡುಪಿಯಲ್ಲಿ ಹೋಟೆಲ್‌ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್‌ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು