4:39 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ತಿಹಾರ್‌ ಜೈಲಿನಿಂದ ವಂಚನೆ ಪ್ರಕರಣದ ಆರೋಪಿ ಸುಕೇಶ್‌ ದಂಪತಿ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಆದೇಶ

23/08/2022, 19:50

ಹೊಸದಿಲ್ಲಿ (reporterkarnataka.com):ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್‌ ಮತ್ತು ಆತನ ಪತ್ನಿಯನ್ನು ತಿಹಾರ್ ಕಾರಾಗೃಹದಿಂದ ನಗರದ ಮಂಡೋಲಿ ಕಾರಾಗೃಹಕ್ಕೆ ಒಂದು ವಾರದಲ್ಲಿ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶಿಸಿದೆ.

ನಮಗೆ ಜೀವ ಬೆದರಿಕೆ ಇದೆ. ನಮ್ಮನ್ನು ಸ್ಥಳಾಂತರಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಆರ್.ಭಟ್‌ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಆದೇಶವನ್ನು ನೀಡಿತು.

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು