6:39 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು