6:26 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು

09/03/2026, 18:48

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಕುವೆಂಪು ಜೈವಿಕ ಅರಣ್ಯದಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ.
ದೇವಂಗಿಯಿಂದ ಕುಪ್ಪಳ್ಳಿಯವರೆಗೂ ಕುವೆಂಪು ಜೈವಿಕ ಅರಣ್ಯ ಬರುತ್ತದೆ. ಅರಣ್ಯದ ಒಳಗಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು ತಕ್ಷಣವೇ ಸುತ್ತ ಮುತ್ತಲೂ ಬೆಂಕಿ ಹತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಸುಡುವ ಬಿಸಿಲಿನ ಬೇಗೆಗೆ ಅರಣ್ಯಗಳಿಗೆ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು