12:20 PM Friday5 - June 2026
ಬ್ರೇಕಿಂಗ್ ನ್ಯೂಸ್
ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ…

ಇತ್ತೀಚಿನ ಸುದ್ದಿ

ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ ದಾರುಣ ಸಾವು

05/06/2026, 12:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿ ನಡೆದಿದೆ.
ನವದೆಹಲಿಯಲ್ಲಿ ಭಾರತ ಸರ್ಕಾರದ Research & Analysis Wing ( RAW) ನಲ್ಲಿ ಐ.ಜಿ. ಆಗಿ ಕರ್ತವ್ಯ ನಿರ್ವಹಿಸುತ್ತಿರುವ
ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (60) ಅವರು ಕಾಡಾನೆ ದಾಳಿಗೆ ಬಲಿಯಾದವರು.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಏಕಾಏಕಿ ದಾಳಿ ನಡೆಸಿದ ಕಾಡಾನೆ.
ಆನೆ ದಾಳಿಯಿಂದ ಓಡಿ ಹೋಗಿ ಜೀವ ಉಳಿಸಿಕೊಂಡ ಇಬ್ಬರು ಕಾಫಿ ತೋಟದ ಕಾರ್ಮಿಕರು.
ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಅವರು ಮೃತಪಟ್ಟಿದ್ದಾರೆ.
ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು