5:09 PM Saturday11 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಫ್ಲೈ ಓವರ್ ಬಳಿ ಜೂಜಾಟ: ಇಬ್ಬರ ಬಂಧನ; ನಗದು, ಚೀಟಿ ವಶ

23/08/2023, 21:56

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಫೈ ಓವರ್ ಬಳಿಯಲ್ಲಿರುವ ಗೂಡಂಗಡಿಯ ಬಳಿ ಜೂಜಾಟನಿರತರಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ತೊಕ್ಕೊಟ್ಟು ಪೆರ್ಮನ್ನೂರಿನ ನಿವಾಸಿಯಾದ
ಉರ್ಮಾನ್ ಅಕ್ಟೋಸ್ (55) ಹಾಗೂ ಉಳ್ಳಾಲ ಸೋಮೇಶ್ವರದ ಪ್ರಕಾಶ್ ನಗರ ನಿವಾಸಿಯಾದ ಇಲ್ಯಾಸ್( 52)
ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನಗದು ಹಣ ರೂಪಾಯಿ 2990/- ರೂ ಹಾಗೂ ಹಳದಿ ಬಣ್ಣದ ಮತ್ತು ಪೆನ್ನನ್ನು ಸಾಧೀನಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು