2:03 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಲಾರಿ: ಸಂಚಾರ ಅಸ್ತವ್ಯಸ್ತ

21/03/2023, 23:38

ಮಂಗಳೂರು(reporterkarnataka.com): ನಗರದ ಹೊರ ವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಭಾರಿ ಗಾತ್ರದ ಲಾರಿ ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ.

ಹೆದ್ದಾರಿಯಲ್ಲಿ ಅಡ್ಡಲಾಗಿ ಲಾರಿ ಉರುಳಿ ಬಿದ್ದು ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಹರ ಸಾಹಸ ಪಡಬೇಕಾಯಿತು. ಎಸಿಪಿ ಗೀತಾ ಕುಲಕರ್ಣಿ. ಟ್ರಾಫಿಕ್ ಸೌತ್, ಟ್ರಾಫಿಕ್ ನಾರ್ತ್ ಉಳ್ಳಾಲ ಪೊಲೀಸರು ಸುಗಮ ಸಂಚಾರಕ್ಕೆ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು