10:56 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ತ್ರೋಬಾಲ್: ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್ಕೆ

03/11/2023, 11:43

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪವನ್ ಬೆಳ್ವೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಈತನ ಸಾಧನೆಗೆ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಭೋದಕ ಮತ್ತು ಭೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು