ಇತ್ತೀಚಿನ ಸುದ್ದಿ
ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮಲ್ಲಿಕಾರ್ಜುನ ನಾಳೆ ಉಡುಪಿ, ಮಂಗಳೂರಿಗೆ
21/07/2023, 20:26

ಉಡುಪಿ(reporterkarnataka.com)’: ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಜುಲೈ 22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬ್ರಹ್ಮಾವರದ ನಾಗದೇವತೆ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ.