10:27 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ತುಮಕೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ ಉದ್ಘಾಟನೆ; ಮುಖ್ಯಮಂತ್ರಿ ಚಾಲನೆ

18/01/2025, 21:19

ತುಮಕೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.


ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸಮ್ಮೇಳನದ ಆವರಣದಲ್ಲಿ ಆಯೋಜಿಸಿದ್ದ ಸ್ಟಾಲ್ ಗಳನ್ನು ವೀಕ್ಷಿಸಿದರು. ಮಹಿಳಾ ಸ್ವ ಸಹಾಯ ಸಂಘಗಳು ಸಿದ್ದಪಡಿಸಿದ ತಿಂಡಿ ಸವಿದರು.

ಇತ್ತೀಚಿನ ಸುದ್ದಿ

ಜಾಹೀರಾತು