7:51 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ

28/10/2021, 11:51

ತಿಪಟೂರು(Reporterkarnataka.com)

ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ.

 ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ್ (55) ಮೃತರು. ಬಳುವನೆರಲು ಗೇಟ್ ಬಳಿ ಹೊನ್ನವಳ್ಳಿ ಠಾಣೆಯ ಪೊಲೀಸ್ ಸಿಬ್ಬಂದಿ ಗೇಟ್ ಬಳಿಯಲ್ಲಿ ವಾಹನ ಚಾಲಕರಿಗೆ ದಂಡ ವಿಧಿಸುತ್ತಿದ್ದರು. ಇದನ್ನು ಗಮನಿಸಿದ ಕಾರ್‌ ಚಾಲಕರು ವೇಗವನ್ನು ಹೆಚ್ಚಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ವೇಗ ಹೆಚ್ಚಾಗಿದ್ದರಿಂದ ವಾಹನ ಹತೋಟಿಗೆ ಸಿಗದೆ ಎದುರಿಗೆ ಬರುತ್ತಿದ್ದ ಬೈಕ್‌ಗೆ ಗುದ್ದಿದ್ದಾರೆ. ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು