10:35 PM Saturday18 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ

ಇತ್ತೀಚಿನ ಸುದ್ದಿ

ಬಾಳೆಹೊನ್ನೂರಿನ ನಾಡಕಚೇರಿಯಲ್ಲಿ ಹಾರದ ತಿರಂಗ!: ಗಣ ರಾಜ್ಯೋತ್ಸವ ಆಚರಣೆಗೆ ಅಧಿಕಾರಿಗಳ ಅಸಡ್ಡೆ

26/01/2026, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗಣರಾಜ್ಯೋತ್ಸವ ಆಚರಿಸದೇ,ನಾಡಕಚೇರಿಗೆ ಅಧಿಕಾರಿಗಳು
ಬೀಗ ಹಾಕಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.


ಬಾಳೆಹೊನ್ನೂರಿನ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ತಾತ್ಕಾಲಿಕ ನೆಲೆಯಲ್ಲಿ ನಾಡಕಚೇರಿ ಕಾರ್ಯನಿರ್ವಹಿಸುತ್ತಿತ್ತು. ಇದೀಗ ಹೊಸ ನಾಡಕಚೇರಿ ಪ್ರಾರಂಭವಾಗಿದ್ದು,ಅಧಿಕಾರಿಗಳು ಗಣರಾಜ್ಯೋತ್ಸವ ಆಚರಿಸದ ಬೀಗ ಹಾಕಿದ್ದಾರೆ.
ಹಳೆಯದ್ದು-ಹೊಸದು ಎರಡರಲ್ಲಿ ಎಲ್ಲೂ ಅಧಿಕಾರಿಗಳು ಧ್ವಜಾರೋಹಣ ಮಾಡದೆ ಅಸಡ್ಡೆ ತೋರಿಸಿದ್ದಾರೆ. ಅಧಿಕಾರಿಗಳ ವರ್ತನೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು