10:14 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ: ಮನೆ, ಕೊಟ್ಟಿಗೆ ಹಾನಿ

04/07/2026, 22:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.repoeterkarnataka@gmail.com

ಆರಿದ್ರಾ ಮಳೆಯ ಅಬ್ಬರ ಕಳೆದ ಎರಡು ದಿನಗಳಿಂದ ಜೋರಾಗಿದ್ದು, ಮಳೆಯ ಜೊತೆಗೆ ಶೀತ ಗಾಳಿ ಸಹ ಇದೆ. ಇಂದು ಮಧ್ಯಾಹ್ನ ಭಾರಿ ಗಾಳಿ ಮಳೆಗೆ ಮನೆ ಮತ್ತು ಕೊಟ್ಟಿಗೆ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿರುವ ಘಟನೆ ಹೊದಲ ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಬೃಹತ್ ಮರ ಬಿದ್ದ ಕಾರಣ ಕೊಪ್ಪಲು ಗ್ರಾಮದ ಶ್ರೀನಿವಾಸ್ ಎಂಬುವರ ಮನೆಗೆ ಹಾಗೂ ಕೊಟ್ಟಿಗೆಗೆ ಅಪಾರ ಹಾನಿಯಾಗಿದೆ.
ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು